BREAKING: ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಚಾಮರಾಜನಗರ: ಭಾರಿ ಮಳೆ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಶಿವರಾಜ್ ಮೃತ ಬೈಕ್ ಸವಾರ. ಹಿಟ್ & ರನ್ ಗೆ ಶಿವರಾಜ್ ಬಲಿಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ-ವಡಕೆಹಳ್ಳ ಮಾರ್ಗದಲ್ಲಿ ಈ ಘಟನೆ ನಡೆದಿದೆ.

ಮೃತ ಶಿವರಾಜ್ ಮಹದೇಶ್ವರ ಬೆಟ್ಟದ ಕೊಕ್ಕಬೊರೆ ನಿವಾಸಿ. ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read