HomeKarnatakaHMT ಅರಣ್ಯ ಭೂಮಿ ವಿವಾದ: ಐಎಎಸ್, ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

HMT ಅರಣ್ಯ ಭೂಮಿ ವಿವಾದ: ಐಎಎಸ್, ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಬೆಂಗಳೂರು: ಹೆಚ್ ಎಂಟಿ ಅರಣ್ಯ ಬೂಮಿ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಕಾರಣ ಕೇಳಿ ಶೋಕಾಸ್ ನೊಟಿಸ್ ಜಾರಿ ಮಡಲಾಗಿದೆ.

ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಮುನ್ನ ಅರಣ್ಯ ಸಚಿವರ ಅನುಮತಿ ಪಡೆಯದಿರುವುದು ಹಾಗೂ ನಿಯಮ ಉಲ್ಲಂಘನೆ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗುವುದು.

ಸಂದೀಪ್ ದವೆ, ವಿಜಯ್ ಕುಮಾರ್ ಗೋಗಿ, ಸ್ಮಿತಾ ಬಿಜ್ಜೂರ್, ಆರ್.ಗೋಕುಲ್ ಗೆ ಕಾರಣ ಕೇಳಿ ಅರಣ್ಯ ಇಲಾಖೆ ನೋಟಿಸ್ ನೀಡಿದೆ. ಈ ಅಧಿಕರಿಗಳು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೆಚ್ ಎಂಟಿ ವಶದಲ್ಲಿರುವ ಅರಣ್ಯ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಷಿಕೇಷನ್ ಗೆ ಅನುಮತಿ ಕೋರಿ ಸುಪ್ರೀಂ ಕೋರ್ತ್ ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲಿ ನೋಟಿಸ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular