GOOD NEWS : ‘ಪೊಲೀಸ್ ಇಲಾಖೆ’ಯಲ್ಲಿ ಶೀಘ್ರವೇ 15,000 ಹುದ್ದೆಗಳ ಭರ್ತಿಗೆ ಕ್ರಮ  : ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್ಐ ಫಲಿತಾಂಶ ಬಾಕಿ ಇದೆ. ಅದನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವರಾದ ಜಿ ಪರಮೇಶ್ವರ್ ಹೇಳಿದ್ದಾರೆ.

https://twitter.com/KarnatakaVarthe/status/1927750736135279076
Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read