ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಅಮಿತ್ ಶಾ ಬೆದರಿಕೆ ಆರೋಪ

ನವದೆಹಲಿ: ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ದೇಶದ 150 ಜಿಲ್ಲಾಧಿಕಾರಿಗಳೊಂದಿಗೆ ಅಮಿತ್ ಶಾ ಈಗಾಗಲೇ ಮಾತನಾಡಿದ್ದು, ಇದು ಬಿಜೆಪಿಯ ಹತಾಶೆ ತೋರಿಸುತ್ತದೆ. ಅಧಿಕಾರದಿಂದ ಕೆಳಗಿಳಿಯುವ ಕೇಂದ್ರ ಗೃಹ ಸಚಿವರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಷಯವಾಗಿದೆ. ಜಿಲ್ಲಾ ಚುನಾವಣಾ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಸಂವಿಧಾನ ಎತ್ತಿ ಹಿಡಿಯಬೇಕು ಎಂದು ಮನವಿ ಮಾಡಿದ್ದಾರೆ.

https://twitter.com/NH_India/status/1796894281786896400

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read