HomeBeautyಸುಂದರ ತ್ವಚೆ ಪಡೆಯಲು ಮನೆಯಲ್ಲಿಯೇ ತಯಾರಿಸಿ ಟೋನರ್

ಸುಂದರ ತ್ವಚೆ ಪಡೆಯಲು ಮನೆಯಲ್ಲಿಯೇ ತಯಾರಿಸಿ ಟೋನರ್

ಮುಖದ ಚರ್ಮವನ್ನು ಸರಿಯಾಗಿ ಆರೈಕೆ ಮಾಡಬೇಕು. ಇಲ್ಲವಾದರೆ ಮುಖದ ತ್ವಚೆಗೆ ಹಾನಿಯಾಗುತ್ತದೆ. ಇದರಿಂದ ಮುಖದ ಅಂದ ಕೆಡುತ್ತದೆ. ಹಾಗಾಗಿ ಸುಂದರವಾದ ಚರ್ಮವನ್ನು ಹೊಂದಲು ಮನೆಯಲ್ಲಿಯೇ ತಯಾರಿಸಿದ ಟೋನರ್ ಬಳಸಿ ನೋಡಿ.

*ಹಾಲನ್ನು ಬಹಳ ಹಿಂದಿನ ಕಾಲದಿಂದಲೂ ಟೋನರ್ ಆಗಿ ಬಳಸುತ್ತಾರೆ. ಹಾಲನ್ನು ಮುಖಕ್ಕೆ ಹಚ್ಚುವುದರಿಂದ ಚರ್ಮದಲ್ಲಿರುವ ಕಲ್ಮಶಗಳು ಹೊರಹೋಗುತ್ತವೆ. ಚರ್ಮ ಕ್ಲೀನ್ ಆಗುತ್ತದೆ.

*2 ಚಮಚ ವಿನೆಗರ್ ಗೆ ನೀರು ಮತ್ತು ಪುದೀನಾ ಎಲೆಗಳನ್ನು ಬೆರೆಸಿ ಕೆಲವು ದಿನಗಳವರೆಗೆ ಇಟ್ಟು ಬಳಿಕ ಅದನ್ನು ಕಾಟನ್ ಪ್ಯಾಡ್ ನಲ್ಲಿ ಅದ್ದಿ ಮುಖಕ್ಕೆ ಹಚ್ಚಿ. ಇದು ಮುಖದ ಚರ್ಮದಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಗ್ರೀನ್ ಟೀಯಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಹೆಚ್ಚಾಗಿದ್ದು, ಇದು ಕಲ್ಮಶಗಳನ್ನು ಹೊರಹಾಕಿ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಗ್ರೀನ್ ಟೀ ತಯಾರಿಸಿ ಇದು ತಣಿದ ಮೇಲೆ ಮುಖಕ್ಕೆ ಹಚ್ಚಿ.

For Latest News Updates, Join Our Whatsapp Community🚩
RELATED ARTICLES

Most Popular