ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಅತಿಥಿ ಶಿಕ್ಷಕರಿಗೆ 12,000, 12,500 ಗೌರವಧನ ನಿಗದಿ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ ₹12 ಸಾವಿರ, ಪ್ರೌಢಶಾಲೆಯ ಅತಿಥಿ ಶಿಕ್ಷಕರಿಗೆ ₹12,500 ಗೌರವಧನ ನಿಗದಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ ₹12 ಸಾವಿರ, ಪ್ರೌಢಶಾಲೆಯ ಅತಿಥಿ ಶಿಕ್ಷಕರಿಗೆ ₹12,500 ಗೌರವಧನ ನಿಗದಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ @Madhu_Bangarapp ಅವರು ತಿಳಿಸಿದ್ದಾರೆ. pic.twitter.com/p45dMvLSG6
— DIPR Karnataka (@KarnatakaVarthe) May 24, 2025
You Might Also Like
TAGGED:ಸಚಿವ ಮಧು ಬಂಗಾರಪ್ಪ