HomeKarnatakaBIG NEWS: ಮೇಲಧಿಕಾರಿಗಳ ಕಿರುಕುಳ: ಹಾಫ್ ಕಾಮ್ಸ್ ನೌಕರ ಆತ್ಮಹತ್ಯೆ

BIG NEWS: ಮೇಲಧಿಕಾರಿಗಳ ಕಿರುಕುಳ: ಹಾಫ್ ಕಾಮ್ಸ್ ನೌಕರ ಆತ್ಮಹತ್ಯೆ

ಕೋಲಾರ: ಹಾಫ್ ಕಾಮ್ಸ್ ನೌಕರರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಶ್ರೀನಿವಾಸ್ (50) ಆತ್ಮಹತ್ಯೆಗೆ ಶರಣಾಗಿರುವ ನೌಕರ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮರಕ್ಕೆ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular