ಮಿಂಚೇರಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಏಸ್ ಮತ್ತು ಬೊಲೆರೊ ನಡುವೆ ಡಿಕ್ಕಿ ಸಂಭವಿಸಿದೆ. . ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಹಸೇನ್ ಹಾಗೂ ಮುಸ್ತಫಾ ಎಂದು ಗುರುತಿಸಲಾಗಿದೆ.