HomeKarnatakaBREAKING : ಬಾಗಲಕೋಟೆಯಲ್ಲಿ ಭೀಕರ ಕೊಲೆ, ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯ ಬರ್ಬರ ಹತ್ಯೆ

BREAKING : ಬಾಗಲಕೋಟೆಯಲ್ಲಿ ಭೀಕರ ಕೊಲೆ, ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯ ಬರ್ಬರ ಹತ್ಯೆ

ಬಾಗಲಕೋಟೆ : ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಡವಳೇಶ್ವರ ಗ್ರಾಮದಲ್ಲಿ ನಡೆದಿದೆ.

ಈರಪ್ಪ ಗರಸಂಗಿ (50) ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular