HomeLatest NewsBREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಕಾರಿನ ಮೇಲೆ ಲಾರಿ ಬಿದ್ದು ಸ್ಥಳದಲ್ಲೇ ಇಬ್ಬರು...

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಕಾರಿನ ಮೇಲೆ ಲಾರಿ ಬಿದ್ದು ಸ್ಥಳದಲ್ಲೇ ಇಬ್ಬರು ಸಾವು.!

ಬಾಗಲಕೋಟೆ :   ಬಾಗಲಕೋಟೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು,  ಕಾರಿನ ಮೇಲೆ ಲಾರಿ ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈ ಪಾಸ್ ಬಳಿ ಈ ಘಟನೆ ನಡೆದಿದೆ. ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ  ತಪ್ಪಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ರಮೇಶ್ ಹೂಗಾರ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular