BREAKING : ಬೆಂಗಳೂರಲ್ಲಿ ಭೀಕರ ಅಪಘಾತ, ಕೆಟ್ಟು ನಿಂತ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ‘ಡ್ಯಾನ್ಸರ್ ಸುಧೀಂದ್ರ’ ಸ್ಥಳದಲ್ಲೇ ಸಾವು.!

ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,  ಕೆಟ್ಟು ನಿಂತ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆರ್ಮನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ.

ರಸ್ತೆಯಲ್ಲಿ ಕೆಟ್ಟು ನಿಂತ ಕಾರನ್ನು ಡ್ಯಾನ್ಸರ್ ಸುಧೀಂದ್ರ ಪರಿಶೀಲನೆ ಮಾಡುವಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡ್ಯಾನ್ಸರ್ ಸುದೀಂಧ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read