BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಕುರಿ- ಮೇಕೆ ತುಂಬಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

ಬೆಂಗಳೂರು :  ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,  ಮೇಕೆ ತುಂಬಿದ್ದ ಲಾರಿಗೆ ಕೆಎಸ್ ಆರ್ ಟಿಸಿ   ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗುಂಡೇಹಳ್ಳಿಯಲ್ಲಿ ಈ ಘಟನೆ ನಡೆದಿದೆ.ಮೃತರನ್ನು ಸೀನಪ್ಪ (50),  ನಜೀರ್ ಅಹ್ಮದ್ (36 )  ಎಂದು ಗುರುತಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read