BREAKING : ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ : ವಾಹನ ಕಂದಕಕ್ಕೆ ಬಿದ್ದು ಸ್ಥಳದಲ್ಲೇ 8 ಮಂದಿ ದುರ್ಮರಣ.!

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು,  ವಾಹನ ಕಂದಕಕ್ಕೆ ಬಿದ್ದು 8 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ಮಹಾರಾಷ್ಟ್ರದ ಚಾಂದ್‌ಶೈಲಿ ಘಾಟ್‌ನಲ್ಲಿ ಕಣಿವೆಗೆ ವಾಹನ ಬಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 15 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ವಾಹನ ಇಸ್ತಾನ್‌’ಬುಲ್‌ಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read