ಉತ್ತರ ಪ್ರದೇಶ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆ ಯಮುನಾ ಎಕ್ಸ್ ಪ್ರೆಸ್ ನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದವರು ದೆಹಲಿಯಿಂದ ಆಗ್ರಾಗೆ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಉತ್ತರ ಪ್ರದೇಶ