HomeKarnatakaBREAKING : ಬೀದರ್ ನಲ್ಲಿ ಘೋರ ಘಟನೆ : ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ...

BREAKING : ಬೀದರ್ ನಲ್ಲಿ ಘೋರ ಘಟನೆ : ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಬೀದರ್ : ನೀರಿನ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ದುರ್ಮರಣಕ್ಕೀಡಾದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾದಲ್ಲಿ ನಡೆದಿದೆ.

ಮೃತ ಬಾಲಕರನ್ನು ಗಣೇಶ್ (15) ಸಾಯಿನಾಥ್ (15) ಎಂದು ಗುರುತಿಸಲಾಗಿದೆ. ಹೊಂಡದಿಂದ ನೀರು ತರಲು ಹೋದಾಗ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಸದ್ಯ ಬಾಲಕರ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು,  ಈ ಸಂಬಂಧ ಬೇಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಬಾಲಕರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular