BIG NEWS : ಗದಗದಲ್ಲಿ ಘೋರ ಘಟನೆ : ಜೆಸಿಬಿ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಗದಗ : ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಜೆಸಿಬಿ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆ ಶಿರಹಟ್ಟಿ ಪಟ್ಟಣದ ಶಬ್ಬೀರ್ ನಗರದಲ್ಲಿ ನಡೆದಿದೆ.

ಮೃತನನ್ನು ಮನ್ವಿತ್ ಮಂಜುನಾಥ್ ಏರಿಮನಿ (5) ಎಂದು ಗುರುತಿಸಲಾಗಿದೆ. ಪಟ್ಟಣದ ಶಬ್ಬೀರ್ ನಗರದಿಂದ ಶಿರಹಟ್ಟಿ ಮಾಗಡಿ ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದ ಜೆಸಿಬಿ ಚಾಲಕ ಬಾಲಕನನ್ನು ಗಮನಿಸದೇ ಜೆಸಿಬಿ ಹರಿಸಿದ್ದಾನೆ.  ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.  ಜೆಸಿಬಿ ಚಾಲಕನ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read