HomeKarnatakaBREAKING : ಹಾವೇರಿಯಲ್ಲಿ ಘೋರ ಘಟನೆ : ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು.!

BREAKING : ಹಾವೇರಿಯಲ್ಲಿ ಘೋರ ಘಟನೆ : ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು.!

ಹಾವೇರಿ : ಹಾವೇರಿಯಲ್ಲಿ ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಶಿಗ್ಗಾವಿ ತಾಲೂಕಿನ ಅತ್ತಿಗೇರಿಯಲ್ಲಿ ನಡೆದಿದೆ.

ಮೃತ ಬಾಲಕರನ್ನು ಪ್ರಜ್ವಲ್ ದೇವರಮನಿ (14) ಹಾಗೂ ಸನತ್ ರೆಡ್ಡಿ (14) ಎಂದು ಗುರುತಿಸಲಾಗಿದೆ.
ಸದ್ಯ, ಕೆರೆಯಲ್ಲಿ ಪ್ರಜ್ವಲ್ ದೇವರಮನಿ ಶವ ಪತ್ತೆಯಾಗಿದ್ದು, ಸನತ್ ಎಂಬ ಬಾಲಕನ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಬಾಲಕರು ಕೆರೆಗೆ ಈಜಲು ಹೋಗಿ ಮೃತಪಟ್ಟಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular