ಕಲಬುರಗಿ : ಕಲಬುರಗಿಯಲ್ಲಿ ಘೋರ ಘಟನೆ ಸಂಭವಿಸಿದ್ದು, ಮಹಾಮಳೆಗೆ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಕಲಬುರಗಿಯ ಜೇವರ್ಗಿಯ ಗುಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಪ್ಪ (10) ಎಂದು ಗುರುತಿಸಲಾಗಿದೆ. ಭಾಗ್ಯಮ್ಮ ಎಂಬ ಮಹಿಳೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ .ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
You Might Also Like
TAGGED:ಮಹಾಮಳೆ