HomeKarnatakaBREAKING : ಮಂಡ್ಯದಲ್ಲಿ ಘೋರ ಘಟನೆ : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು 'ASI' ಮಗಳು ಆತ್ಮಹತ್ಯೆ.!

BREAKING : ಮಂಡ್ಯದಲ್ಲಿ ಘೋರ ಘಟನೆ : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ‘ASI’ ಮಗಳು ಆತ್ಮಹತ್ಯೆ.!

ಮಂಡ್ಯ : ಮಂಡ್ಯದಲ್ಲಿ ಘೋರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್ಐ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಂದೀಗೌಡ   ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನಾ (19) ಎಂದು ಗುರುತಿಸಲಾಗಿದೆ.

ಇವರು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್ ಐ ಅನ್ಸ್ರ್ ಪಾಷಾ ಅವರ ಮಗಳಾಗಿದ್ದಾರೆ.
ಮೈಸೂರಿನಲ್ಲಿ ಪ್ರಥಮ ವರ್ಷದ ಬಿಎ ವ್ಯಾಸಂಗ ಓದುತ್ತಿದ್ದ ಸುಹಾನ ಕಾಲೇಜು ಮುಗಿಸಿಕೊಂಡು ಮನೆಗೆ ಬಂದು ಬಂದೀಗೌಡ   ಬಡಾವಣೆ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಸೂಸೈಡ್ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular