BREAKING : ಹಬ್ಬದ ದಿನವೇ ತುಮಕೂರಿನಲ್ಲಿ ಘೋರ ಘಟನೆ : ಬಾವಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವು.!

ತುಮಕೂರು : ತುಮಕೂರಿನಲ್ಲಿ ಘೋರ ಘಟನೆ ನಡೆದಿದ್ದು, ಬಾವಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ತುಮಕೂರು ಹೊರವಲಯದ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಯಶವಂತೆ (17) ಮೊಹಮ್ಮದ ಸುಹೇಲ್ (17) ಎಂದು ಗುರುತಿಸಲಾಗಿದೆ.ಬೆಳಗುಂಬ ಗ್ರಾಮದಲ್ಲಿ ಬಾವಿಯಲ್ಲಿ ಈಜಲು ಹೋಗಿ ಇಬ್ಬರು ಮೃತಪಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಶವಗಳನ್ನು ಹೊರತೆಗೆದಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read