BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದು ಇಬ್ಬರು ಸಾವು.!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ದುರಂತ ಸಂಭವಿಸಿದ್ದು, ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗದ ಜಿ ಆರ್ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನ ಮಾರುತಿ , ವಿಶ್ವನಾಥ ಎಂದು ಗುರುತಿಸಲಾಗಿದೆ.
ಕುರಿ ಮೇಯಿಸಲು ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಇಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read