BREAKING : ಯಾದಗಿರಿಯಲ್ಲಿ ಘೋರ ದುರಂತ : ‘KKRTC’ ಬಸ್ ಹರಿದು 2 ವರ್ಷದ ಬಾಲಕಿ ಸ್ಥಳದಲ್ಲೇ ಸಾವು.!

ಯಾದಗಿರಿ : KKRTC ಬಸ್ ಹರಿದು 2 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನಲ್ಲಿ ನಡೆದಿದೆ.

ಬಸಪ್ಪ ಎಂಬುವವರ 2 ವರ್ಷದ ಮಗು ಲಕ್ಷ್ಮಿ ಮೃತಪಟ್ಟಿದ್ದು, ಪೋಷಕರು ರಸ್ತೆಯಲ್ಲಿ ಬಾಲಕಿಯ ಶವವಿಟ್ಟು ರಸ್ತೆ ತಡೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಸುರಪುರ ತಾಲೂಕಿನ ಮಂಗಳೂರು ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಮಗು ಆಟವಾಡುತ್ತಿದ್ದಾಗ ಬಸ್ ಹರಿದಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read