HomeKarnatakaBREAKING NEWS: ಬೆಳ್ಳಂಬೆಳಿಗ್ಗೆ ವ್ಯಕ್ತಿಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

BREAKING NEWS: ಬೆಳ್ಳಂಬೆಳಿಗ್ಗೆ ವ್ಯಕ್ತಿಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

ಬಳ್ಳಾರಿ: ಬೆಳ್ಳಂಬೆಳಿಗ್ಗೆ ವ್ಯಕ್ತಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ ನಿವಾಸಿ ರಾಮಲಿ (40) ಕೊಲೆಯಾದ ವ್ಯಕ್ತಿ. ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಚಾಕುವಿನಿಂದ ಎದೆ, ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ರಕ್ತದ ಮಾಡುವಲ್ಲಿ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು, ಬೆರಳಚ್ಚು ತಜ್ಞೆರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular