ಹೊಸಬರ ‘ಮಾರಿಗೆ ದಾರಿ’ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ |Watch Teaser

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಹೊಸಬರ ‘ಮಾರಿಗೆ ದಾರಿ’ ಚಿತ್ರ ಬಿಡುಗಡೆಗೆ ಮುನ್ನ ಎಲ್ಲರ ಗಮನ ಸೆಳೆದಿದೆ.

ಚಿತ್ರದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಇದೀಗ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಿದೆ.

ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶವನ್ನು ಅಗಸ್ತ್ಯ ಎಂಬುವವರು ಮಾಡಿದ್ದು, ಅವರೇ ನಾಯಕ ನಟನಾಗಿಯೂ ಕಾಣಿಸಿಕೊಂಡಿದ್ದಾರೆ. ಹೊಸಬರೇ ಸೇರಿಕೊಂಡು ಈ ಸಿನಿಮಾ ಮಾಡಿದ್ದು, ಟೀಸರ್ ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read