HomeEntertainmentಉದ್ದೇಶಪೂರ್ವಕವಾಗಿ ಬಟ್ಟೆ ಜಾರಿಸಿದರಾ ಆ ನಟಿ; ವಿಡಿಯೋ ಫುಲ್ 'ವೈರಲ್'

ಉದ್ದೇಶಪೂರ್ವಕವಾಗಿ ಬಟ್ಟೆ ಜಾರಿಸಿದರಾ ಆ ನಟಿ; ವಿಡಿಯೋ ಫುಲ್ ‘ವೈರಲ್’

ಬಾಲಿವುಡ್‌ ನಟ ಅಕ್ಷಯ್ ಕುಮಾರ್ ನಟನೆಯ ಖೇಲ್ ಖೇಲ್ ಮೇ ಚಿತ್ರದಲ್ಲಿ ನಟಿಸಿರುವ ನಟಿ ಪ್ರಗ್ಯಾ ಜೈಸ್ವಾಲ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಭಿನ್ನ ವಿಷ್ಯಕ್ಕೆ ಚರ್ಚೆಗೆ ಬಂದಿದ್ದಾರೆ.

ಒಂದ್ಕಡೆ ವ್ಯಾಪಕ ಪ್ರಚಾರದ ಮಧ್ಯೆಯೂ ಚಿತ್ರ ಸೋಲುವ ಲಕ್ಷಣ ಕಾಣ್ತಿದೆ. ಮೊದಲ ದಿನವೇ ಚಿತ್ರಕ್ಕೆ ನಿರಾಶಾದಾಯಕ ಪ್ರತಿಕ್ರಿಯೆ ಸಿಕ್ಕಿದೆ. ಈ ಮಧ್ಯೆ ಪ್ರಗ್ಯಾ ಜೈಸ್ವಾಲ್, ತಮ್ಮ ಡ್ರೆಸ್‌ ವಿಷ್ಯಕ್ಕೆ ಚರ್ಚೆಗೆ ಬಂದಿದ್ದಾರೆ. ಪಾಪರಾಜಿಗಳ ಮುಂದೆ ಫೋಸ್‌ ನೀಡುವಾಗ ಅವರ ನಿಪ್‌ ಸ್ಲಿಪ್‌ ಆಗಿದೆ.

ಕಪ್ಪು ಟಾಪ್‌ನಲ್ಲಿ ಪ್ರಗ್ಯಾ ಜೈಸ್ವಾಲ್ ಪಾಪರಾಜಿಗಾಗಿ ಪೋಸ್ ನೀಡುತ್ತಿರುವಾಗ ಈ ಘಟನೆ ನಡೆದಿದೆ. ಅವರ ಡ್ರೆಸ್‌ ಯಡವಟ್ಟಿನಿಂದ ನಿಪ್‌ ಸ್ಲಿಪ್‌ ಆಗಿದೆ. ಇದು ವಿಡಿಯೋದಲ್ಲಿ ಸೆರೆಯಾಗಿದೆ. ಇದೀಗ ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಹರಿದಾಡುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮಧ್ಯೆ ಇದು ಆಕಸ್ಮಿಕವಾಗಿ ನಡೆದ ಘಟನೆಯಾ ಇಲ್ಲ ಉದ್ದೇಶಪೂರ್ವಕವಾಗಿ ನಟಿ ಹೀಗೆ ಮಾಡಿದ್ದಾರಾ ಎಂಬ ಪ್ರಶ್ನೆ ಎಲ್ಲರನ್ನು ಕಾಡ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular