ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ; ದಾಖಲೆ ಪತ್ರಗಳು ಸುಟ್ಟು ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ದಾಖಲೆ ಪತ್ರಗಳು ಸೇರಿದಂತೆ ಬೆಲೆಬಾಳುವ ವಸ್ತುಗಳು ಸುಟ್ಟು ಹೋಗಿವೆ.

ಇಂತಹದೊಂದು ಘಟನೆ ಶುಕ್ರವಾರ ಬೆಳಗಿನ ಜಾವ ಒಂದು ಗಂಟೆ ಸುಮಾರಿಗೆ ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆ ಎರಡನೇ ಹಂತದಲ್ಲಿ ನಡೆದಿದೆ.

ಸೋಮಶೇಖರ್ ಮತ್ತು ಅಂಬಿಕಾ ದಂಪತಿ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಮಕ್ಕಳ ಶಾಲಾ ಪುಸ್ತಕಗಳು, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ ಸೇರಿದಂತೆ ಬೆಲೆಬಾಳುವ ಹಲವು ವಸ್ತುಗಳು ಸುಟ್ಟು ಭಸ್ಮವಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read