HomeKarnatakaಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸಕ್ತ ವರ್ಷ 3 ಲಕ್ಷ...

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸಕ್ತ ವರ್ಷ 3 ಲಕ್ಷ ಮನೆ ನಿರ್ಮಾಣ

ಬೆಳಗಾವಿ: ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸ್ತಕ ಆರ್ಥಿಕ ವರ್ಷದಲ್ಲಿ 3 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ರಾಜ್ಯ ಸರ್ಕಾರದ ಮುಂದಿದೆ ಎಂದು ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಹಿಂದಿನ ಶ್ರೇಣಿಗಳಲ್ಲಿ ಪ್ರಗತಿಯಲ್ಲಿದ್ದ ಮನೆಗಳನ್ನು ಒಳಗೊಂಡಂತೆ ನವೆಂಬರ್‌ 28ಕ್ಕೆ 1,12,891 ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ಲಕ್ಷ ಮನೆಗಳ ನಿರ್ಮಾಣ ಗುರಿ ಇದೆ. ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಾಡಿ ಹಿಂದಿನ ಶ್ರೇಣಿಗಳಲ್ಲಿ ಪ್ರಗತಿಯಲ್ಲಿದ್ದ ಮನೆಗಳನ್ನು ಒಳಗೊಂಡಂತೆ 2023 -24ನೇ ಸಾಲಿನ ಆರ್ಥಿಕ ವರ್ಷದಲ್ಲಿ 3,00,000 ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular