HomeKarnatakaಗಮನಿಸಿ : ಮೊಬೈಲ್ ಆ್ಯಪ್ ನಲ್ಲಿ 'BMTC' ಬಸ್'ಪಾಸ್ ಪಡೆಯೋದು ಹೇಗೆ..? ಇಲ್ಲಿದೆ ಮಾಹಿತಿ

ಗಮನಿಸಿ : ಮೊಬೈಲ್ ಆ್ಯಪ್ ನಲ್ಲಿ ‘BMTC’ ಬಸ್’ಪಾಸ್ ಪಡೆಯೋದು ಹೇಗೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸುಗಳನ್ನು ಮೊಬೈಲ್ ಆ್ಯಪ್ ಮೂಲಕ ವಿತರಿಸಲು ಬಿಎಂಟಿಸಿ ಕ್ರಮ ಕೈಗೊಂಡಿದೆ. ಪ್ರಯಾಣಿಕರಿಗೆ ಪಾಸುಗಳು ಸುಲಭವಾಗಿ ದೊರೆಯಲು ಹಾಗೂ ನಗದು ರಹಿತ, ಕಾಗದ ರಹಿತ ಮತ್ತು ಸಂಪರ್ಕ ರಹಿತ ವಹಿವಾಟಿಗಾಗಿ, ಡಿಜಿಟಲ್ ವ್ಯವಸ್ಥೆಯಲ್ಲಿ ಪಾಸುಗಳ ವಿತರಣೆಯಾಗಲಿದೆ.

ಮೊಬೈಲ್ನಲ್ಲಿ ಪ್ಲೇಸ್ಟೋರ್ಗೆ ಹೋಗಿ ಟುಮ್ಯಾಕ್ ಆ್ಯಪ್ (Tummoc App) ಡೌನ್ಲೋಡ್ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಬೇಕು. ಪಾಸ್ ಆಯ್ಕೆ ಮಾಡಿಕೊಂಡು ವಿವರ ಭರ್ತಿ ಮಾಡಿ ಭಾವಚಿತ್ರ ಸಹಿತ ಅಪ್ಲೋಡ್ ಮಾಡಬೇಕು. ದೃಢೀಕರಣಗೊಂಡ ಬಳಿಕ ಪಾಸ್ ಮೊತ್ತ ಪಾವತಿಸಬೇಕು. ದೈನಿಕ ಪಾಸುಗಳನ್ನು ಇ.ಟಿ.ಎಂ ಯಂತ್ರದ ಮೂಲಕ ನಿರ್ವಾಹಕರಿಂದ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.

ಇಲ್ಲಿದೆ ವಿಧಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

•ಪ್ಲೇ ಸ್ಟೋರ್ನಲ್ಲಿ ಟುಮ್ಯಾಕ್ ಆ್ಯಪ್ ಡೌನ್ಫೋಡ್ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಬೇಕು.
• ಪಾಸ್ ಆಯ್ಕೆ ಮಾಡಿಕೊಂಡು ವಿವರ ಭರ್ತಿ ಮಾಡಿ, ಭಾವಚಿತ್ರ ಸಹಿತ ಅಪ್ಲೋಡ್ ಮಾಡಬೇಕು.
• ದೃಢೀಕರಣಗೊಂಡ ಬಳಿಕ ಪಾಸ್ ಮೊತ್ತ ಪಾವತಿಸಬೇಕು.
• ದೈನಿಕ ಪಾಸ್ಗಳನ್ನು ಇ.ಟಿ.ಎಂ. ಯಂತ್ರದ ಮೂಲಕ ನಿರ್ವಾಹಕರಿಂದ ಪಡೆದುಕೊಳ್ಳಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular