HomeBeautyಬೆಳ್ಳುಳ್ಳಿಯಿಂದ ಸೌಂದರ್ಯ ವೃದ್ಧಿ ಹೇಗೆ....? ಇಲ್ಲಿದೆ ಟಿಪ್ಸ್

ಬೆಳ್ಳುಳ್ಳಿಯಿಂದ ಸೌಂದರ್ಯ ವೃದ್ಧಿ ಹೇಗೆ….? ಇಲ್ಲಿದೆ ಟಿಪ್ಸ್

ಪ್ರಾಚೀನ ಕಾಲದಿಂದಲೂ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬೆಳ್ಳುಳ್ಳಿಯನ್ನು ಬಳಸಲಾಗುತ್ತದೆ. ಇದು ಆಂಟಿ ಬಯೋಟಿಕ್, ಆಂಟಿ ಫಂಗಲ್, ನಂಜು ನಿರೋಧಕ ಗುಣಗಳನ್ನು ಹೊಂದಿದೆ. ಇದನ್ನು ಸೌಂದರ್ಯ ಚಿಕಿತ್ಸೆಗಳಿಗೆ ಬಳಸಲಾಗುತ್ತದೆ.

*ಬೆಳ್ಳುಳ್ಳಿ, ಕಲೆಗಳು ಮತ್ತು ಮೊಡವೆಗಳ ವಿರುದ್ಧ ಹೋರಾಡಲು ತುಂಬಾ ಉಪಯುಕ್ತವಾಗಿದೆ. ಹಾಗಾಗಿ ಬೆಳ್ಳುಳ್ಳಿಯ ತುಂಡನ್ನು ತೆಗೆದುಕೊಂಡು ಅದನ್ನು ಪೀಡಿತ ಭಾಗಕ್ಕೆ ಉಜ್ಜಿಕೊಳ್ಳಿ. ಬಳಿಕ ಸೋಫು ಬಳಸಿ ವಾಶ್ ಮಾಡಿ. ಇದು ನಿಮ್ಮ ಚರ್ಮವನ್ನು ಸ್ವಚ್ಚವಾಗಿಡುತ್ತದೆ. ಹಾನಿಯಾದ ಚರ್ಮವನ್ನು ಸರಿಪಡಿಸುತ್ತದೆ.

*ಇದು ಕೂದಲ ಆರೋಗ್ಯವನ್ನು ಕಾಪಾಡುತ್ತದೆ. ಇದು ಕೂದಲುದುರುವುದನ್ನು ಕಡಿಮೆ ಮಾಡುತ್ತದೆ. ಬೆಳ್ಳುಳ್ಳಿಗೆ ಲವಂಗ ಪುಡಿ ಸೇರಿಸಿ ಯಾವುದಾದರೂ ಎಣ್ಣೆಯನ್ನು ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ ಮಸಾಜ್ ಮಾಡಿ 30 ನಿಮಿಷ ಬಿಟ್ಟು ನೀರಿನಲ್ಲಿ ವಾಶ್ ಮಾಡಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular