HomeLatest Newsಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಣ್ಣು ಮಕ್ಕಳಿಗೆ HPV ಲಸಿಕೆ ರಾಜ್ಯಾದ್ಯಂತ ವಿಸ್ತರಣೆ

ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಣ್ಣು ಮಕ್ಕಳಿಗೆ HPV ಲಸಿಕೆ ರಾಜ್ಯಾದ್ಯಂತ ವಿಸ್ತರಣೆ

ಗರ್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಮತ್ತು ಸುತ್ತಮುತ್ತಲ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದು ಲಕ್ಷಕ್ಕೂ ಅಧಿಕ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಾಗುತ್ತದೆ. ಈ ಯೋಜನೆಯನ್ನು ಸದ್ಯದಲ್ಲೇ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಗರ್ಭಕಂಠ ಕಾನ್ಸರ್ ನಿರ್ಮೂಲನೆ ಮಾಡುವುದು ನಮ್ಮ ಆದ್ಯತೆಯ ಕಾರ್ಯಕ್ರಮಗಳಲ್ಲೊಂದಾಗಿದೆ ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular