ಎಲ್ಲರ ಹೃದಯಗೆದ್ದ ‘ಹೃದಯಜ್ಯೋತಿ’ : 348 ಹೃದ್ರೋಗಿಗಳ ಜೀವ ಉಳಿಸಿದ ‘ಪುನೀತ್’ ಯೋಜನೆ.!.!

ಬೆಂಗಳೂರು : ರಾಜ್ಯ ಸರ್ಕಾರ ಪ್ರಾರಂಭಿಸಿರುವ ಡಾ. ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯ ಅಡಿಯಲ್ಲಿ ಹೃದಯಾಘಾತಕ್ಕೆ ಒಳಗಾದವರಿಗೆ ನೀಡುತ್ತಿರುವ ‘ಟೆನೆಕ್ಟ್ ಪ್ಲಸ್’ ಚುಚ್ಚುಮದ್ದು 348 ಹೃದ್ರೋಗಿಗಳ ಅಮೂಲ್ಯ ಜೀವಗಳನ್ನು ಉಳಿಸಿದೆ.

ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿರುವ ಡಾ. ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯ ಅಡಿಯಲ್ಲಿ ಹೃದಯಾಘಾತಕ್ಕೆ ಒಳಗಾದವರಿಗೆ ನೀಡುತ್ತಿರುವ ‘ಟೆನೆಕ್ಟ್ ಪ್ಲಸ್’ ಚುಚ್ಚುಮದ್ದು 348 ಹೃದ್ರೋಗಿಗಳ ಅಮೂಲ್ಯ ಜೀವಗಳನ್ನು ಉಳಿಸಿದೆ. ‘ಟೆನೆಕ್ಟ್ ಪ್ಲಸ್ʼ ಚುಚ್ಚುಮದ್ದನ್ನು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗಿದ್ದು, ಈ ಚುಚ್ಚುಮದ್ದಿಗೆ ₹30,000 ದರವಿದ್ದು, ಕಾಂಗ್ರೆಸ್ ಸರ್ಕಾರ ಉಚಿತವಾಗಿ ನೀಡುತ್ತಿದೆ. ಈಗಾಗಲೇ 5,000ಕ್ಕೂ ಹೆಚ್ಚು ತೀವ್ರ ಹೃದಯರೋಗಿಗಳನ್ನು ಪತ್ತೆ ಹಚ್ಚಿ, 3,000ಕ್ಕೂ ಹೆಚ್ಚು ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ಒದಗಿಸಲಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಹಂಚಿಕೊಂಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read