HomeKarnatakaSHOCKING NEWS: ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಅಣ್ಣ

SHOCKING NEWS: ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಅಣ್ಣ

ಹುಬ್ಬಳ್ಳಿ: ಅಣ್ಣನೊಬ್ಬ ಸ್ವಂತ ತಮ್ಮನನ್ನೇ ಇರಿದು ಕೊಂದ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ.

ಪವನ್ (30) ಅಣ್ಣನಿಂದಲೇ ಕೊಲೆಯಾದ ವ್ಯಕ್ತಿ. ರಾಜು ಕೊಲೆ ಮಾಡಿದ ಆರೋಪಿ. ಪವನ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ಕೋಪಗೊಂಡ ಅಣ್ಣ ರಾಜು, ಪವನ್ ಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪವನ್ ಹೊಟ್ಟೆ, ಕತ್ತಿನ ಭಾಗದಲ್ಲಿ ಚಾಕುವಿನಿಂದ ಇರಿಯಲಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆರೋಪಿ ರಾಜುನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular