HomeKarnatakaBIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಲದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೈಕ್ ನಲ್ಲಿದ್ದ ಶಿವರಾಜ್ ಹಾಗೂ ಗದಿಗೆಪ್ಪ ಮೃತ ದುರ್ದೈವಿಗಳು. ಮೃತರು ಕುಂದಗೋಳ ಪಟ್ಟಣದ ಕುಂಬಾರ ಓಣಿ ನಿವಾಸಿಗಳು.

ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular