HomeKarnatakaSHOCKING NEWS: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಯುವಕ

SHOCKING NEWS: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಯುವಕ

ಹುಬ್ಬಳ್ಳಿ: ಯುವಕನೊಬ್ಬ ತನಗೆ ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ಶೇಂಗಾ ಕೀಳಲೆಂದು ತಂದೆ-ಮಗ ಹೊಲಕ್ಕೆ ಹೋಗಿದ್ದ ವೇಳೆ ಹಸಿರು ಹಾವೊಂದು ಯುವಕನಿಗೆ ಕಚ್ಚಿದೆ. ಹವಿನ ತಲೆ ಜಜ್ಜಿ, ಅದನ್ನು ಕೊಂದು ಒಂದು ಚೀಲದಲ್ಲಿ ತುಂಬಿಕೊಂಡು ಯುವಕ ಹಾಗೂ ಆತನ ತಂದೆ ಆಸ್ಪತ್ರೆಗೆ ಬಂದಿದ್ದಾರೆ.

ಗಾಯಾಳು ಯುವಕ ಫಕಿರಪ್ಪ ಅಣ್ಣಿಗೇರಿಗೆ ಚಿಕಿತ್ಸೆ ನೀಡಲಾಗಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular