HomeKarnatakaಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್; ಬೇಸತ್ತ ವಾಹನ ಸವಾರರು; ವ್ಹೀಲಿಂಗ್ ಗೆ ಕಡಿವಾಣ ಹಾಕುವಂತೆ...

ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್; ಬೇಸತ್ತ ವಾಹನ ಸವಾರರು; ವ್ಹೀಲಿಂಗ್ ಗೆ ಕಡಿವಾಣ ಹಾಕುವಂತೆ ಒತ್ತಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಪುಂಡರ ಬೈಕ್ ವ್ಹೀಲಿಂಗ್ ಹಾವಳಿ ಹೆಚ್ಚುತ್ತಿದೆ. ಇದರಿಂದ ಇತರ ವಾಹನ ಸವಾರರಿಗೂ ತೊಂದರೆಯಾಗುತ್ತಿದ್ದು, ವ್ಹೀಲಿಂಗ್ ಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನ ಹುಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿ ಪುಂಡರು ಡೆಡ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಅಲ್ಲದೇ ಇತರ ವಾಹನ ಸವಾರರಿಗೆ ದಾರಿ ಬಿಡದೇ ತೊಂದರೆ ಕೊಟ್ಟಿದ್ದಾರೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವ್ಹೀಲಿಂಗ್ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು, ವ್ಹೀಲಿಂಗ್ ಗೆ ಕಡಿವಾಣ ಹಾಕುವಂತೆ ವಾಹನ ಸವಾರರು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular