HomeKarnatakaBREAKING NEWS: ಕಟ್ಟಡದಿಂದ ತಳ್ಳಿ ಪತ್ನಿಯನ್ನೇ ಕೊಲೆಗೈದ ಪತಿ!

BREAKING NEWS: ಕಟ್ಟಡದಿಂದ ತಳ್ಳಿ ಪತ್ನಿಯನ್ನೇ ಕೊಲೆಗೈದ ಪತಿ!

ಬೆಂಗಳೂರು: ಪತ್ನಿಯನ್ನೇ ಕಟ್ಟಡದಿಂದ ಕೆಳಗೆ ತಳ್ಳಿ ಪತಿಯೇ ಹತ್ಯೆಗೈದಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಚೌಡದೇನಹಳ್ಳಿಯಲ್ಲಿ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೇ ಪತ್ನಿಯನ್ನು ಕಟ್ಟಡದಿಂದ ಕೆಳಗೆ ಕೆಡವಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular