HomeKarnatakaBREAKING NEWS: ವರದಕ್ಷಿಣೆಗಾಗಿ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಪತಿ!

BREAKING NEWS: ವರದಕ್ಷಿಣೆಗಾಗಿ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಪತಿ!

ದಾವಣಗೆರೆ: ವರದಕ್ಷಿಣೆಗಾಗಿ ಪತಿಮಹಾಶಯನೊಬ್ಬ ಪತ್ನಿಯ ಉಸಿರು ನಿಲ್ಲಿಸಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ನೇತ್ರಾವತಿ (26) ಕೊಲೆಯಾದ ಪತ್ನಿ. ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ, ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular