HomeKarnatakaBIG NEWS: ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ; ಸಾವಿನ ಸುತ್ತ ಅನುಮಾನದ ಹುತ್ತ

BIG NEWS: ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ; ಸಾವಿನ ಸುತ್ತ ಅನುಮಾನದ ಹುತ್ತ

ಮೈಸೂರು: ಮನೆಯಲ್ಲಿಯೇ ದಂಪತಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಪರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ.

51 ವರ್ಷದ ಪ್ರಕಾಶ್ ಹಾಗೂ ಪತ್ನಿ 48 ವರ್ಷದ ಯಶೋಧ ಮೃತ ದಂಪತಿ. ಪತಿ-ಪತ್ನಿ ಇಬ್ಬರೂ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹಗಳ ಮೇಲೆ ಯಾವುದೇ ಗಾಯಗಳ ಗುರುತಿಲ್ಲ. ದಂಪತಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ.

ಮೃತ ಪ್ರಕಾಶ್ ರಸ್ತೆ ಬದಿ ಕ್ಯಾಂಟೀನ್ ನಡೆಸುತ್ತಿದ್ದರೆ, ಪತ್ನಿ ಫ್ಲೋರ್ ಮಿಲ್ ನಡೆಸುತ್ತಿದ್ದರು. ಇದೀಗ ಇಬ್ಬರೂ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular