HomeLatest NewsBIG NEWS: ಹಬ್ಬದ ದಿನವೇ ಘೋರ ಕೃತ್ಯ: ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

BIG NEWS: ಹಬ್ಬದ ದಿನವೇ ಘೋರ ಕೃತ್ಯ: ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

ಮಂಡ್ಯ: ಬೆಳಕಿನ ಹಬ್ಬ ದೀಪಾವಳಿ ದಿನವೇ ಪತಿಮಹಾಶಯ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಲೋಕೇಶ್ ಪತ್ನಿ ಶ್ವೇತಾಳನ್ನು ಬರ್ಬರವಾಗಿ ಕೊಲೆಗೈದಿದ್ದಾನೆ.

ಮಂಡ್ಯ ಗ್ರಾಮಾಂತಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಲೋಕೇಶ್ ನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular