HomeLatest NewsBREAKING NEWS: ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಬೆಂಕಿ ಅವಘಡ: 8 ಜನರು ಸಾವು

BREAKING NEWS: ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಬೆಂಕಿ ಅವಘಡ: 8 ಜನರು ಸಾವು

ಹೈದರಾಬಾದ್: ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, 8 ಜನರು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 6:30ರ ಸುಮಾರಿಗೆ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ಬೆಂಕಿ ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ದುರಂತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ. ಕಟ್ಟದದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular