HomeLatest NewsBREAKING NEWS: ನಾನು ಸಾಯಲು ಬಯಸುತ್ತೇನೆ: ಸುಪ್ರೀಂ ಕೋರ್ಟ್ ನಿ.ನ್ಯಾ. ಮಾರ್ಕಂಡೇಯ ಕಾಟ್ಜು ಪೋಸ್ಟ್ ವೈರಲ್

BREAKING NEWS: ನಾನು ಸಾಯಲು ಬಯಸುತ್ತೇನೆ: ಸುಪ್ರೀಂ ಕೋರ್ಟ್ ನಿ.ನ್ಯಾ. ಮಾರ್ಕಂಡೇಯ ಕಾಟ್ಜು ಪೋಸ್ಟ್ ವೈರಲ್

ನವದೆಹಲಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ನಾನು ಸಾಯಲು ಬಯಸುತ್ತೇನೆ ಎಂದು ಜಾಲತಾಣದಲ್ಲಿದಲ್ಲಿ ಪೋಸ್ಟ್ ಹಾಕಿದ್ದು, ವೈರಲ್ ಆಗಿದೆ.

ನನ್ನ ಸ್ನೇಹಿತರೇ, ನಾನು ಸಾಯಲು ಬಯಸುತ್ತೇನೆ. ನನ್ನ ದೇಶಕ್ಕೆ ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ ಮತ್ತು ಈಗ ನನಗೆ ವಿಶ್ರಾಂತಿ ಬೇಕು ಎಂದು ಅವರು ತಿಳಿಸಿದ್ದಾರೆ.

ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರು ಭಾರತೀಯ ಪತ್ರಿಕಾ ಮಂಡಳಿಯ ಮಾಜಿ ಅಧ್ಯಕ್ಷರು ಮತ್ತು ಭಾರತದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿದ್ದಾರೆ. ಅವರ ಈ ಪೋಸ್ಟ್ ಗೆ ಭಾರೀ ಸಂಖ್ಯೆಯ ಜನ ಪ್ರತಿಕ್ರಿಯೆ ನೀಡಿದ್ದು, ಇಂತಹ ನಿರ್ಧಾರ ಬೇಡವೆಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ, ಮಾರ್ಕಂಡೇಯ ಕಾಟ್ಜು ಪೋಸ್ಟ್ ವೈರಲ್ ಆಗುತ್ತಲೇ ಅವರ ಖಾತೆ ಹ್ಯಾಕ್ ಆಗಿರುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

https://twitter.com/mkatju/status/1916866230704574822

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular