HomeLatest NewsWAR BREAKING: ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ: ಭಾರತೀಯ ವಾಯುಪಡೆ ಅಧಿಕೃತ ಮಾಹಿತಿ

WAR BREAKING: ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ: ಭಾರತೀಯ ವಾಯುಪಡೆ ಅಧಿಕೃತ ಮಾಹಿತಿ

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ (IAF) ತಿಳಿಸಿದೆ.

ಈ ಬಗ್ಗೆ ಅಧಿಕೃತವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಭಾರತೀಯ ವಾಯುಪಡೆ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರೆದಿರುವುದರಿಂದ ಸೂಕ್ತ ಸಮಯದಲ್ಲಿ ವಿವರವಾದ ಮಾಹಿತಿ ಹಂಚಿಕೊಳ್ಳಲಾಗುವುದು. ಊಹಾಪೋಹ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ ಕಾರ್ಯವನ್ನು ಅತ್ಯಂತ ನಿಖರತೆ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ ನಿರ್ವಹಿಸಿದೆ. ಈ ಕಾರ್ಯಾಚರಣೆಯನ್ನು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಯೋಜಿತ ಮತ್ತು ರಹಸ್ಯ ರೀತಿಯಲ್ಲಿ ನಡೆಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular