HomeKarnatakaನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿಯಾಗಿ ಡಾ. ಎನ್. ಮಂಜುಳಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯಾಗಿ ಡಾ. ಅಜಯ್ ನಾಗಭೂಷಣ್, ಡಿಪಿಎಆರ್ ಕಾರ್ಯದರ್ಶಿಯಾಗಿ ರಣದೀಪ್ ಡಿ,. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ ದೀಪಾ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular