ಆಡಳಿತಕ್ಕೆ ಮತ್ತೆ ಸರ್ಜರಿ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಚುರುಕು ಮುಟ್ಟಿಸಲು 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮನೋಜ್ ಜೈನ್ –ಸಿಇಒ, ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ ಹುದ್ದೆಯ ಹೆಚ್ಚುವರಿ ಹೊಣೆ

ರಮಣ್ ದೀಪ್ ಚೌಧರಿ –ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು

ಸುಷ್ಮಾ ಗೋಡಬೊಲೆ- ಕಾರ್ಯದರ್ಶಿ, ಕರ್ನಾಟಕ ಮಾಹಿತಿ ಆಯೋಗ, ಬೆಂಗಳೂರು

ನಿತೇಶ್ ಪಾಟೀಲ್ –ಆಯುಕ್ತ, ಕರ್ನಾಟಕ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರ, ಬೆಂಗಳೂರು

ಬಸವರಾಜೇಂದ್ರ ಹೆಚ್. -ಚೇರ್ಮನ್, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ, ಬೆಂಗಳೂರು

ಲೋಖಂಡೆ ಸ್ನೇಹಲ್ ಸುಧಾಕರ್- ಜಂಟಿ ಪರೀಕ್ಷಾ ನಿಯಂತ್ರಕ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು

ಬಸವರಾಜು ಎ.ಬಿ. -ಉಪ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ

ರಂಗಪ್ಪ ಎಸ್. -ಹೆಚ್ಚುವರಿ ನಿರ್ದೇಶಕ, ವಿತ್ತೀಯ ನೀತಿ ಸಂಸ್ಥೆ, ಬೆಂಗಳೂರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read