BREAKING NEWS : 9 ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿಗಳಾದ ಮಂಜುನಾಥ್, ಸತ್ಯಭಾಮಾ, ಶಿಲ್ಪಾ ನಾಗ್ ಸೇರಿದಂತೆ 9 ಮಂದಿ ಅಧಿಕಾರಿಗಳನ್ನ ವಿವಿಧ ಸ್ಥಳಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read