HomeLatest NewsBREAKING: ಐವರು IAS ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿದ ಸರ್ಕಾರ

BREAKING: ಐವರು IAS ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿದ ಸರ್ಕಾರ

ಬೆಂಗಳೂರು: ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಮಾಹಿತಿ ಈ ಕೆಳಗಿನಂತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ


ಡಿ.ರಂದೀಪ್ – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ
ಕವಿತಾ ಎಸ್. ಮನ್ನಿಕೇರಿ – ವಿಜಯನಗರ ಜಿಲ್ಲೆ ಜಿಲ್ಲಾಧಿಕಾರಿ
ಕೆ.ನಾಗೇಂದ್ರ ಪ್ರಸಾದ್ – ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ
ನವೀನ್ ಕುಮಾರ್ ರಾಜು – ಬೆಂಗಳೂರು ದಕ್ಷಿಣ ಪಾಲಿಕೆ ಹೆಚ್ಚುವರಿ ಆಯುಕ್ತ
ದಲ್ಜಿತ್ ಕುಮಾರ್- ಬೆಂಗಳೂರು ಕೇಂದ್ರ ಪಾಲಿಕೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular