HomeLatest NewsICC ವಿಶ್ವಕಪ್ 2023 ಹೊಸ ವೇಳಾಪಟ್ಟಿ ಬಿಡುಗಡೆ: ಭಾರತ - ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಸೇರಿ...

ICC ವಿಶ್ವಕಪ್ 2023 ಹೊಸ ವೇಳಾಪಟ್ಟಿ ಬಿಡುಗಡೆ: ಭಾರತ – ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಸೇರಿ 9 ಪಂದ್ಯ ಮರು ನಿಗದಿ

ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಹೊಸ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ವಿವಿಧ ನಗರಗಳ ಪೊಲೀಸ್ ಇಲಾಖೆಯು ಸೂಚಿಸಿದ ಎಲ್ಲಾ ಸಲಹೆಗಳನ್ನು ಸರಿಹೊಂದಿಸಲು, ಭಾರತದಾದ್ಯಂತ ನವರಾತ್ರಿ, ಕಾಳಿ ಪೂಜೆ ಮತ್ತು ದೀಪಾವಳಿ ಹಬ್ಬಗಳ ಕಾರಣದಿಂದಾಗಿ 9 ಪಂದ್ಯಗಳನ್ನು ಅವುಗಳ ಹಿಂದಿನ ದಿನಾಂಕಗಳಿಂದ ಮರುಹೊಂದಿಸಲಾಗಿದೆ.

ಮರು ನಿಗದಿಪಡಿಸಲಾದ 9 ಪಂದ್ಯಗಳ ಪಟ್ಟಿ ಇಲ್ಲಿದೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಟೋಬರ್ 10 – ಇಂಗ್ಲೆಂಡ್ ವಿರುದ್ಧ ಬಾಂಗ್ಲಾದೇಶ

 

ಅಕ್ಟೋಬರ್ 10 – ಪಾಕಿಸ್ತಾನ ವಿರುದ್ಧ ಶ್ರೀಲಂಕಾ

ಅಕ್ಟೋಬರ್ 12 – ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ

ಅಕ್ಟೋಬರ್ 13 – ನ್ಯೂಜಿಲೆಂಡ್ ವಿರುದ್ಧ ಬಾಂಗ್ಲಾದೇಶ

ಅಕ್ಟೋಬರ್ 14 – ಭಾರತ vs ಪಾಕಿಸ್ತಾನ

ಅಕ್ಟೋಬರ್ 15 – ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ

ನವೆಂಬರ್ 11 – ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ

ನವೆಂಬರ್ 11 – ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ

ನವೆಂಬರ್ 12 – ಭಾರತ ವಿರುದ್ಧ ನೆದರ್ಲ್ಯಾಂಡ್ಸ್

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular