HomeLatest NewsBREAKING NEWS: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ...

BREAKING NEWS: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿದೆ ಉದ್ಘಾಟನಾ ಸಮಾರಂಭ

ಬೆಂಗಳೂರು: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನ ಮೆಂಟ್ ಗೆ ವೇಳಾಪಟ್ಟಿ ಪ್ರಕಟವಾಗಿದೆ. ಸೆ.30ರಿಂದ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿ ಆರ್ಭವಾಗಲಿದೆ.

ಉದ್ಘಾಟನಾ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವೆ ಹಣಾಹಣಿ ನಡೆಯಲಿದ್. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಉದ್ಘಾಟನಾ ಪಂದ್ಯ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಟೋಬರ್ 29ರಂದು ಗುವಾಹಟಿ/ ಕೊಲಂಬೊದಲ್ಲಿ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ಅ.30ರಂದು ಬೆಂಗಳೂರಿನಲ್ಲಿ ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದೆ. ನವೆಂಬರ್ 2ರಂದು ಕೊಲಂಬೊ ಅಥವಾ ಬೆಂಗಳೂರಿನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular