HomeLatest NewsICC World Cup 2023 : ಬ್ರಾಂಡ್ ಅಂಬಾಸಿಡರ್ ಆಗಿ ನಟ `ಶಾರೂಖ್ ಖಾನ್’ ನೇಮಕ

ICC World Cup 2023 : ಬ್ರಾಂಡ್ ಅಂಬಾಸಿಡರ್ ಆಗಿ ನಟ `ಶಾರೂಖ್ ಖಾನ್’ ನೇಮಕ

ಮುಂಬೈ : 2023 ರ ಐಸಿಸಿ ವಿಶ್ವಕಪ್ ನ ಬ್ರಾಂಡ್ ಅಂಬಾಸಿಡರ್ ಆಗಿ ಶಾರುಖ್ ಖಾನ್ ನೇಮಕಗೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಅಧಿಕೃತ ಪ್ರಕಟಣೆ ಹೊರಡಿಸಿದೆ.

2023 ವಿಶ್ವಕಪ್ ಪಂದ್ಯಾವಳಿಗಳು ಅಕ್ಟೋಬರ್ 5 ಮತ್ತು ನವೆಂಬರ್ 19 ರ ನಡುವೆ ನಡೆಯಲಿದ್ದು,10 ತಂಡಗಳು ಟೂರ್ನಿಯಲ್ಲಿ  ಭಾಗವಹಿಸಲಿದ್ದು,. ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ ಮತ್ತು ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನದ ಪಂದ್ಯ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023 ರ ಐಸಿಸಿ ವಿಶ್ವಕಪ್ ಟೂರ್ನಿಯ ಬ್ರಾಂಡ್ ಅಂಬಾಸಿಡರ್ ಆಗಿ ಶಾರೂಖ್ ಖಾನ್ ಅವರನ್ನು ನೇಮಕ ಮಾಡಲಾಗಿದ್ದು, ಐಸಿಸಿ ಅಧಿಕೃತ ಟ್ವೀಟರ್ ನಲ್ಲಿ ಪ್ರಕಟಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular