Anna Bhagya Scheme : ರಾಜ್ಯದಲ್ಲಿ ಅಕ್ಕಿ ಇದ್ದರೆ ಟೆಂಡರ್ ಮೂಲಕ ಖರೀದಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಅಕ್ಕಿ ಇದ್ದರೆ ಟೆಂಡರ್ ಮೂಲಕ ಖರೀದಿ ಮಾಡ್ತೇವೆ. ಇದರಿಂದ ರೈತರಿಗೆ ಸಹಾಯ ಆಗುತ್ತದೆ. ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಅಕ್ಕಿ ಇದ್ದರೆ ಟೆಂಡರ್ ಮೂಲಕ ಖರೀದಿ ಮಾಡ್ತೇವೆ.ಜುಲೈ 1ರಿಂದ ಅಕ್ಕಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ,  1092 ಕೋಟಿ ರೂ. ಅಕ್ಕಿಗೆ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಪುಕ್ಕಟೆಯಾಗಿ ಅಕ್ಕಿ ಕೊಡುವುದಿಲ್ಲ. ಬಿಜೆಪಿಯವರಿಗೆ ಮಾನ ಮರ್ಯಾದೆ ಉಂಟಾ..? ದುಡ್ಡು ಕೊಡ್ತೀವಿ ಅಂದ್ರೂ ಅಕ್ಕಿ ಕೊಡಲ್ಲ ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read